ವಾಷಿಂಗ್ಟನ್: ಸೇನಾ ಕಮಾಂಡರ್ ಖಾಸಿಂ ಸುಲೈಮಾನಿ ಅವರನ್ನು ಹತ್ಯೆ ಮಾಡಿದ ಅಮೆರಿಕಾ ವಿರುದ್ಧ ಸೈಬರ್ ಸಮರ ಸೇರಿ ವಿವಿಧ ರೀತಿಯ ದಾಳಿಗಳನ್ನು ಇರಾನ್ ನಡೆಸಬಹುದು ಎಂಬ ಊಹೆ ಇದೀಗ ನಿಜವಾಗುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಅಮೆರಿಕಾ ಸರ್ಕಾರ ಕಾರ್ಯನಿರ್ವಹಿಸುತ್ತಿದ್ದ ವೆಬ್ ಸೈಟ್ ವೊಂದನ್ನು ಇರಾನ್ ಹ್ಯಾಕ್ ಮಾಡಿರುವ ಘಟನೆ ವರದಿಯಾಗಿದೆ. ಫೆಡರಲ್ ಡಿಪಾಸಿಟರಿ ಲೈಬ್ರರಿ ಪ್ರೋಗ್ರಾಮ್ ಎಂಬ ವೆಬ್ ಸೈಟ್ ಅನ್ನು ಶನಿವಾರ ಹ್ಯಾಕ್ ಮಾಡಲಾಗಿದೆ. ದೇವರ ಹೆಸರಿನಲ್ಲಿ ಇರಾನ್ ಸೈಬರ್ ಸೆಕ್ಯುರಿಟಿ ಗ್ರೂಪ್ ಹ್ಯಾಕರ್ ಸಂಸ್ಥೆ […]
↧