ಮಾಂಟ್ರಿಯಲ್: ತಾನೊಂದು ಬಗೆದರೆ, ದೈವವೊಂದು ಬಗೆಯುತ್ತದೆ ಎಂಬುದಕ್ಕೆ ಮತ್ತೊಂದು ಉದಾಹರಣೆ ಇಲ್ಲಿದೆ. ಮದುವೆಯಾಗಬೇಕೆಂಬ ಕನಸು ಹೊತ್ತು ಇರಾನ್ಗೆ ತೆರಳಿದ್ದ ಯುವ ಜೋಡಿಯೊಂದು ಇತ್ತೀಚೆಗೆ ನಡೆದ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ. ಕಾನ್ಕಾರ್ಡಿಯಾ ವಿಶ್ವವಿದ್ಯಾಲಯದಲ್ಲಿ ಎಂಜನಿಯರಿಂಗ್ ಪದವಿ ಮುಗಿಸಿದ್ದ ಸಿಯಾವಾಷ್ ಗೌಹರಿ ಅಜರ್ ಮತ್ತು ಸಾರ ಮಮಾನಿ ವಿಮಾನ ಅಪಘಾತದಲ್ಲಿ ಮೃತಪಟ್ಟ ನತದೃಷ್ಟ ಜೋಡಿ. ಮಾಂಟ್ರಿಯಲ್ನಲ್ಲಿ ಪದವಿ ಮಾಡುವ ಸಂದರ್ಭದಲ್ಲಿ ಭೇಟಿಯಾದ ಇಬ್ಬರಿಗೂ ಪ್ರೇಮಾಂಕುರವಾಯಿತು. ಶಿಕ್ಷಣ ಪೂರೈಸಿ, ಉದ್ಯೋಗ ಪಡೆದ ನಂತರ ಇಬ್ಬರೂ ದಾಂಪತ್ಯ ಜೀವನಕ್ಕೆ […]
↧