ಬೆಂಗಳೂರು: ವಿಶ್ವಾದ್ಯಂತ ಕೊರೊನಾ ವೈರಸ್ ಹರಡುತ್ತಿದ್ದು, ಈ ಮಾರಕ ಸೋಂಕಿಗೆ ಈವರೆಗೆ 25 ಮಂದಿ ಬಲಿಯಾಗಿದ್ದಾರೆ. ಚೀನಾದಲ್ಲಿ ಮೊದಲು ಪತ್ತೆಯಾಗಿದ್ದ ಕೊರೊನಾ ವೈರಸ್ ಈಗ ವಿಶ್ವಾದ್ಯಂತ ಹರಡುತ್ತಿದೆ. ಕರ್ನಾಟಕಕ್ಕೂ ಕೊರೊನಾ ವೈರಸ್ ಕಾಲಿಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಈಗಾಗಲೇ ಬೆಂಗಳೂರಿನ ರಾಜೀವ್ ಗಾಂಧಿ ಎದೆ ರೋಗಿಗಳ ಆಸ್ಪತ್ರೆಯಲ್ಲಿ ವೈರಸ್ ಹರಡಿರುವ ಶಂಕೆಯ ಮೇಲೆ ರೋಗಿಯೊಬ್ಬರು ದಾಖಲಾಗಿದ್ದಾರೆ. ಇದು ರಾಜ್ಯದಲ್ಲಿಯೇ ಮೊದಲ ಪ್ರಕರಣವಾಗಿದ್ದು, ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಾದ ರೋಗಿಯ ರಕ್ತದ ಸ್ಯಾಂಪಲ್ ಅನ್ನು ಪುಣೆ ನ್ಯಾಷನಲ್ ವೈರಾಲಜಿ ಇನ್‍ಸ್ಟಿಟ್ಯೂಟ್‍ಗೆ […]
↧