ಲಂಡನ್: ಪ್ರೇಮಿಗಳ ದಿನಾಚರಣೆ ಹತ್ತಿರ ಬರುತ್ತಿದೆ. ಹೀಗಾಗಿ ಪ್ರೇಮಿಗಳು ತಮ್ಮ ಪ್ರೀತಿಯನ್ನು ಹೇಳಿಕೊಳ್ಳಲು ಕಾಯುತ್ತಿದ್ದಾರೆ. ಅದರಲ್ಲೂ ಕೆಲವರು ಸುಂದರವಾದ ಸ್ಥಳದಲ್ಲೇ ಪ್ರಪೋಸ್ ಮಾಡಬೇಕೆಂಬ ಕನಸು ಕಂಡಿರುತ್ತಾರೆ. ಆದರೆ ಇಲ್ಲೊಬ್ಬ ಸಿವಿಲ್ ಎಂಜಿನಿಯರ್ ವಿಭಿನ್ನವಾಗಿ ತಮ್ಮ ಪ್ರೇಯಸಿಗೆ ಪ್ರಪೋಸ್ ಮಾಡಿದ್ದಾರೆ. ಇಂಗ್ಲೆಂಡ್ನ ನ್ಯೂಹ್ಯಾಂಪ್ಶೈರ್ನಲ್ಲಿ ಡಾನ್ ಡೆಲ್ ತುಫೋ ತಮ್ಮ ಪ್ರಿಯತಮೆ ಜುಯಿಲಾ ಕಲ್ಮೆರ್ಟನ್ಗೆ ಪ್ರಪೋಸ್ ಮಾಡಿದ್ದಾರೆ. ಅದರಲ್ಲೂ ಬ್ರಿಡ್ಜ್ ಮೇಲೆ ತಮ್ಮ ಪ್ರೇಮ ನಿವೇದನೆ ಮಾಡಿಕೊಂಡಿರುವುದು ವಿಶೇಷವಾಗಿದೆ. ಯಾಕೆಂದರೆ ಈ ಪ್ರೇಮಿಗಳು ಜೀವನದಲ್ಲಿ ಈ ಬ್ರಿಡ್ಜ್ ಗೆ ತುಂಬಾ […]
↧