ಬೀಜಿಂಗ್: ಕೊರೋನಾ ವ್ಯಾಪಕವಾಗಿ ಹಬ್ಬುವುದನ್ನು ತಡೆಯಲು 20000 ರೋಗಿಗಳನ್ನು ಕೊಲ್ಲಲು ಚೀನಾ ಸರ್ಕಾರ ಯೋಜಿಸಿದೆ ಎಂದು ವರದಿಗಳು ತಿಳಿಸಿವೆ. ಸೋಂಕು ತಗುಲಿದ ರೋಗಿಗಳನ್ನು ಹತ್ಯೆ ಮಾಡಲು ಚೀನಾ ಈಗಾಗಲೇ ಸುಪ್ರೀಂಕೋರ್ಟ್ ಮೊರೆ ಹೋಗಿದೆ ಎಂದು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ. ಆದರೆ, ಈ ಸುದ್ದಿಯನ್ನು ಚೀನಾ ಹಾಗೂ ಇತರೆ ಯಾವುದೇ ಪ್ರಮುಖ ವಾಹಿನಿಗಳು ಪ್ರಸಾರ ಮಾಡಿಲ್ಲ. ಈ ನಡುವೆ ಕೊರೋನಾ ವೈರಸ್ ಸೋಂಕು ಭಾರೀ ಪ್ರಮಾಣದಲ್ಲಿ ಹಬ್ಬುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಚೀನಾ ಸರ್ಕಾರ, ಯಾವುದೇ ವ್ಯಕ್ತಿ ತನಗೆ […]
↧