Quantcast
Channel: ಅಂತರಾಷ್ಟ್ರೀಯ – KANNADIGA WORLD
Viewing all articles
Browse latest Browse all 4914

ಚೀನಾದಲ್ಲಿ ಕೊರೊನಾ ವೈರಸ್ ಗೆ ಅಮೇರಿಕಾ ಪ್ರಜೆ ಬಲಿ

$
0
0
ಬೀಜಿಂಗ್ ( ಚೀನಾ): ಚೀನಾದಲ್ಲಿ ಕೊರೊನಾ ವೈರಸ್ ಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಲ್ಲಿನ ವುಹಾನ್ ನಗರದಲ್ಲಿ ಅಮೇರಿಕಾ ಪ್ರಜೆಯೋರ್ವ ಕೊರೊನಾ ವೈರಸ್ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಫೆಬ್ರವರಿ ಆರರಂದು 60 ವರ್ಷದ ಅಮೇರಿಕಾ ಪ್ರಜೆ ಕೊರೊನಾ ವೈರಸ್ ಕಾರಣದಿಂದ ವುಹಾನ್ ನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ರಾಯಭಾರ ಕಚೇರಿ ಖಚಿತಪಡಿಸಿರುವುದಾಗಿ ಎಎಫ್ ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಚೀನಾದಲ್ಲಿ ಇದುವರೆಗೆ ಒಟ್ಟು 722 ಜನರು ಕೊರೊನಾ ವೈರಸ್ ಕಾರಣದಿಂದ ಸಾವನ್ನಪ್ಪಿದ್ದಾರೆ […]

Viewing all articles
Browse latest Browse all 4914

Trending Articles



<script src="https://jsc.adskeeper.com/r/s/rssing.com.1596347.js" async> </script>