ಜಕಾರಿ: 15 ವರ್ಷದ ಬಾಲಕನ ಮೇಲೆ ಲೈಂಗಿಕ ಸಂಬಂಧ ಹೊಂದಿರುವ ಆರೋಪ ವ್ಯಕ್ತವಾಗುತ್ತಿದ್ದಂತೆಯೇ ಶಿಕ್ಷಕಿಯೊಬ್ಬಳು ತಾನೇ ಪೊಲೀಸರಿಗೆ ಶರಣಾದ ಘಟನೆ ವಿದೇಶದಲ್ಲಿ ನಡೆದಿದೆ. 34 ವರ್ಷದ ಶಿಕ್ಷಕಿ ಯುನೈಟೆಡ್ ಸ್ಟೇಟ್ಸ್ ನ ಲೂಸಿಯಾನ ನಗರದ ಜಕಾರಿ ಶಾಲೆಯಲ್ಲಿ ವಿಜ್ಞಾನ ವಿಷಯದ ಬಗ್ಗೆ ಪಾಠ ಮಾಡುತ್ತಿದ್ದಳು. ತನ್ನ ಮೇಲೆ ಆರೋಪ ಕೇಳಿ ಬಂದ ಬಳಿಕ ಶಿಕ್ಷಕಿ ರಜೆಯ ಮೇಲೆ ಮನೆಗೆ ತೆರಳಿದ್ದಾಳೆ. ಈಕೆ ತನ್ನ ಮಕ್ಕಳು ಮನೆಯ ಹೊರಗಡೆ ಆಟವಾಡುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿ ಜೊತೆ ಲೈಂಗಿಕ ಸಂಬಂಧ ಬೆಳೆಸಿದ್ದಳು. […]
↧