ಲಾಸ್ ಏಂಜಲೀಸ್: ಬಹು ನಿರೀಕ್ಷಿತ 2020ನೇ ಸಾಲಿನ ಆಸ್ಕರ್ ಪ್ರಶಸ್ತಿ ಪ್ರಕಟಗೊಂಡಿದ್ದು, ಜೋಕರ್ ಚಿತ್ರದ ನಟನೆಗೆ ಜೊವಾಕ್ವಿನ್ ಫೀನಿಕ್ಸ್ ಅವರಿಗೆ ಅತ್ಯುತ್ತಮ ನಟ, ಜೂಡಿ ಚಿತ್ರದ ಅಭಿನಯಕ್ಕೆ ರೆನೀ ಜೆಲ್ವೆಗರ್ ಅತ್ಯುತ್ತಮ ನಟಿ ಪ್ರಶಸ್ತಿ ಗಿಟ್ಟಿಸಿಕೊಂಡಿದ್ದಾರೆ. ಪಾರಸೈಟ್ ಈ ವರ್ಷದ ಅತ್ಯುತ್ತಮ ಚಿತ್ರವಾಗಿ ಹೊರಹೊಮ್ಮಿದೆ. ಚಿತ್ರದ ನಿರ್ದೇಶಕ ಬಾಂಗ್ ಜೂನ್-ಹೊ ಈ ಬಾರಿಯ ಅತ್ಯುತ್ತಮ ನಿರ್ದೇಶಕರಾಗಿ ಹೊರಹೊಮ್ಮಿದ್ದಾರೆ. ಈ ಬಾರಿ ಪಾರಸೈಟ್, 1917 ಮತ್ತು ಒನ್ಸ್ ಅಪಾನ್ ಎ ಟೈಮ್ ಇನ್ ಹಾಲಿವುಡ್ ಚಿತ್ರಗಳು ತಲಾ ಮೂರು […]
↧