ಚೀನಾ: ಕೊರೋನ ವೈರಸ್ ಕೇಂದ್ರಬಿಂದುವಾಗಿರುವ ಚೀನಾದ ವುಹಾನ್ ಪ್ರಾಂತ್ಯದಲ್ಲಿ ಬುಧವಾರ ಸಾವಿನ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಸಾಂಕ್ರಾಮಿಕ ರೋಗವನ್ನು ನಿಯಂತ್ರಣಕ್ಕೆ ತರುವ ಮೊದಲು ಇನ್ನಷ್ಟು ಹದಗೆಡಬಹುದು ಜಾಗತಿಕ ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಬುಧವಾರ ಒಂದೇ ದಿನ ಹುಬೈ ಪ್ರಾಂತ್ಯದಲ್ಲಿ ಕೊರೋನಾ ತನ್ನ ಮರಣ ಮೃದಂಗಕ್ಕೆ 242 ಜನರನ್ನು ಬಲಿ ತೆಗೆದುಕೊಂಡಿದೆ. ಆ ಮೂಲಕ ಮೊದಲ ಬಾರಿಗೆ ಒಂದೇ ದಿನದಲ್ಲಿ ಸಾವಿನ ಪ್ರಮಾಣ ದಾಖಲೆಯ ಏರಿಕೆಯಾಗಿದೆ. ಈ ಹಿಂದೆ 103 ಜನರು ಒಂದು ದಿನ ಸಾವನ್ನಪ್ಪಿದ್ದು ಕೊರೊನಾ […]
↧