ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಸ್ನೇಹಿತರೆ ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ […]
↧