ಪ್ರಸಿದ್ದ ಸಾಮಾಜಿಕ ಜಾಲತಾಣವಾದ ‘ಫೇಸ್ಬುಕ್’ ನ ಜನಕ ಜುಕರ್ಬರ್ಗ್ ಇದೀಗ ಹೆಣ್ಣು ಮಗುವಿನ ಜನಕನಾಗುವ ನಿರೀಕ್ಷೆಯಲ್ಲಿದ್ದಾರೆ. ಹೌದು. ತಮ್ಮ ಖಾಸಗಿ ಬದುಕಿನ ಕುರಿತು ಬಿಚ್ಚಿಟ್ಟಿರುವ ಮಾರ್ಕ್ ಜುಕರ್ಬರ್ಗ್ ತಮ್ಮ ಪತ್ನಿ ಪ್ರಿಸಿಲ್ಲಾ ಚಾನ್ ಗರ್ಭಿಣಿಯಾಗಿದ್ದು ಹೆಣ್ಣು ಮಗುವಿಗೆ ಜನ್ಮ ನೀಡಲಿದ್ದಾಳೆ ಎಂದು ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಚಾನ್ಗೆ ಮೂರು ಬಾರಿ ಗರ್ಭಪಾತವಾಗಿತ್ತು. ಸಾಮಾನ್ಯವಾಗಿ ಜನ ಈ ಬಗ್ಗೆ ಮಾತನಾಡಲು ಹಿಂಜರಿಯುತ್ತಾರೆ. ಆದರೆ, ನಾನು ಮತ್ತು ಚಾನ್ ಈ […]
↧