ವಿಲ್ನಿಯಸ್: ದೇಶಾದ್ಯಂತ ಕೊರೊನಾ ವೈರಸ್ ಭೀತಿ ಶುರುವಾಗಿದ್ದು, ಇದೇ ಭಯದಿಂದ ಪತಿಯೊಬ್ಬ ತನ್ನ ಪತ್ನಿಗೆ ಕೊರೊನಾ ವೈರಸ್ ಬಂದಿರಬಹುದು ಎಂಬ ಅನುಮಾನದಿಂದ ಬಾತ್ರೂಮಿನಲ್ಲಿ ಕೂಡಿ ಹಾಕಿ ಬೀಗ ಹಾಕಿದ್ದ ಘಟನೆ ಯೂರೋಪ್ನ ಲಿಥುವೇನಿಯದಲ್ಲಿ ನಡೆದಿದೆ. ಪತ್ನಿ ಚೀನಾದ ಮಹಿಳೆಯೊಬ್ಬರನ್ನು ಭೇಟಿಯಾಗಿ ಇಟಲಿಯಿಂದ ಆಗಮಿಸಿದ್ದಳು. ಹೀಗಾಗಿ ಪತ್ನಿಗೆ ಕೊರೊನಾ ವೈರಸ್ ಬಂದಿರಬಹುದು ಎಂದು ಆಕೆಯನ್ನು ಬಾತ್ರೂಮಿನಲ್ಲಿ ಕೂಡಿ ಹಾಕಿದ್ದನು. ಇತ್ತ ಪತ್ನಿ ಪೊಲೀಸರಿಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾಳೆ. ಮಾಹಿತಿ ತಿಳಿದು ಪೊಲೀಸರು ಅವರಿದ್ದ ಅಪಾರ್ಟ್ ಮೆಂಟ್ಗೆ ಬಂದು […]
↧