ಪದೇ ಪದೆ ಸೀನು ಬರುವುದು, ಮೂಗಿನಿಂದ ನೀರು ಸೋರುವುದು, ಶೀತ, ಕಣ್ಣುಗಳು ಕೆಂಪಾಗುವುದು, ಮುಖ ಸ್ವಲ್ಪ ಊದಿಕೊಳ್ಳುವುದು, ಚರ್ಮದ ತುರಿಕೆ, ಚರ್ಮ ದದ್ದು ಬರುವುದು, ಗಂಟಲು ಕರಕರ, ಉಸಿರಾಟದಲ್ಲಿ ಅಡಚಣೆ, ಆಯಾಸ, ಶಬ್ದದಲ್ಲಿ ಏರುಪೇರು ಅಂಥ ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ಇರುವ ಕಾರಣವನ್ನು ಅಲರ್ಜಿ ಅಂತ ಕರೆಯುತ್ತಾರೆ. ಅಲರ್ಜಿ ಎನ್ನುವುದು ಮಾನವನ ಶರೀರದ ರೋಗನಿರೋಧಕ ವ್ಯವಸ್ಥೆಗೆ ಸಂಬಂಧಪಟ್ಟ ಪ್ರತಿಕ್ರಿಯೆ. ಉದಾ: ಹೂವುಗಳ ಪರಾಗ ಕಣಗಳು, ಧೂಳು, ಹೊಗೆ, ಕೆಲವು ಆಹಾರ ಪದಾರ್ಥಗಳು (ಹಾಲು, ಮೊಟ್ಟೆ, ಸೋಯಾ, ಮೀನು), ಕೆಲವು […]
↧