ಇಸ್ಲಾಮಾಬಾದ್: ಸಾಮಾನ್ಯವಾಗಿ ಕೆಲವರು ಇಬ್ಬರು ಪತ್ನಿಯರನ್ನು ಹೊಂದಿರುವ ಬಗ್ಗೆ ಕೇಳಿದ್ದೇವೆ. ಆದರೆ ಇಲ್ಲೊಬ್ಬ ಮಹಿಳೆ ಇಬ್ಬರು ಪತಿಯನ್ನು ಹೊಂದಿದ್ದಾಳೆ. ಇದೀಗ ಆ ಇಬ್ಬರು ಗಂಡಂದಿರು ತಮ್ಮ ಪತ್ನಿಗಾಗಿ ಒಪ್ಪಂದ ಮಾಡಿಕೊಂಡಿದ್ದಾರೆ. ಇಂತಹದೊಂದು ಘಟನೆ ಪಾಕಿಸ್ತಾನದ ಲಾಹೋರ್ ನಲ್ಲಿ ನಡೆದಿದೆ. ರೈವಿಂದ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ರುಬಿನಾಳನ್ನು ಆಕೆಯ ಮಾಜಿ ಪತಿಗೆ ಒಪ್ಪಿಸಿದ್ದಾರೆ. ಇದೀಗ ರುಬಿನಾ ಗರ್ಭಿಣಿಯಾಗಿದ್ದು, 2ನೇ ಪತಿ ತನ್ನ ಪತ್ನಿಯನ್ನು ಆಕೆಯ ಮೊದಲನೇ ಗಂಡನಿಗೆ ಒಪ್ಪಿಸಿದ್ದಾರೆ. ಓರ್ವ ಪತ್ನಿಗಾಗಿ ಒಪ್ಪಂದ ಮಾಡಿಕೊಂಡಿದ್ದಾರೆ. ಅಲ್ಲದೇ ತಮ್ಮ […]
↧