ರೋಮ್: ಇಟಲಿಯಲ್ಲಿ ಮಹಾಮಾರಿ ಕೊರೋನಾ ತನ್ನ ರೌದ್ರನರ್ತನವನ್ನು ಮುಂದುವರೆಸಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ 647 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 4000ಕ್ಕೆ ಏರಿಕೆಯಾಗಿದೆ. ಎಷ್ಟು ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂಬುದರ ಬಗ್ಗೆ ಸರ್ಕಾರಕ್ಕೆ ಸರಿಯಾದ ಮಾಹಿತಿ ಇಲ್ಲ. ವೈರಸ್ ಇರುವ ಹಲವಾರು ಜನರು ರಸ್ತೆಗಳಲ್ಲಿ ಸ್ವತಂತ್ರವಾಗಿ ಓಡಾಡುತ್ತಿದ್ದಾರೆ. ಇದರಿಂದ ಇತರರಿಗೂ ಸೋಂಕು ತಗುಲುವಂತೆ ಮಾಡುತ್ತಿದ್ದಾರೆಂದು ಸ್ಥಳೀಯ ಆಸ್ಪತ್ರೆಯೊಂದು ಹೇಳಿದೆ. ಕಳೆದ ಮೂರು ದಿನಗಳಿಂದ ಇಟಲಿಯಲ್ಲಿ ಬರೋಬ್ಬರಿ 1,500 ಮಂದಿ ಬಲಿಯಾಗಿದ್ದು, ಇದರಂತೆ ವೈರಸ್’ಗೆ […]
↧