ನ್ಯೂಯಾರ್ಕ್ (ಅಮೆರಿಕ): ಗಲ್ಲು ಶಿಕ್ಷೆ ಮೇಲೆ ನಿಷೇಧ ಏರುವಂತೆ ವಿಶ್ವಸಂಸ್ಥೆ ತನ್ನ ಎಲ್ಲ ಸದಸ್ಯ ರಾಷ್ಟ್ರಗಳಿಗೆ ಆದೇಶ ಹೊರಡಿಸಿದೆ. ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಿದ ಮರುದಿನವೇ ಮರಣದಂಡನೆ ಶಿಕ್ಷೆ ಮೇಲೆ ನಿಷೇಧ ಹೇರುವಂತೆ ವಿಶ್ವಸಂಸ್ಥೆ ಎಲ್ಲ ಸದಸ್ಯ ರಾಷ್ಟ್ರಗಳಿಗೆ ಕರೆ ನೀಡಿದೆ. 2012ರಲ್ಲಿ ದೆಹಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಏಳು ವರ್ಷಗಳ ನಂತರ, ನಾಲ್ವರು ಅಪರಾಧಿಗಳಾದ ಮುಖೇಶ್ ಸಿಂಗ್, ಪವನ್ ಗುಪ್ತಾ, ವಿನಯ್ ಶರ್ಮಾ ಹಾಗೂ ಅಕ್ಷಯ್ ಕುಮಾರ್ ಸಿಂಗ್ರನ್ನು ಶುಕ್ರವಾರ […]
↧