ವಾಷಿಂಗ್ಟನ್: ಇಟಲಿ, ಸ್ಪೇನ್ ಬಳಿಕ ಅಮೆರಿಕದಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ಭಾನುವಾರ ಒಂದೇ ದಿನ 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಅಮೆರಿಕದಲ್ಲಿ ಒಟ್ಟು 33,461 ಕೊರೊನಾ ಪೀಡಿತರಿದ್ದು 431 ಮಂದಿ ಮೃತಪಟ್ಟಿದ್ದಾರೆ. ಕೊರೊನಾ ಪ್ರಕರಣಗಳ ಪೈಕಿ 15,168 ರೋಗಿಗಳು ನ್ಯೂಯಾರ್ಕ್ ರಾಜ್ಯದವರಾಗಿದ್ದಾರೆ. ಭಾರೀ ಸಂಖ್ಯೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಏಪ್ರಿಲ್ 6 ರವರೆಗೆ ಯಾರೂ ಮನೆಯಿಂದ ಹೊರ ಬಾರದಂತೆ ಆದೇಶ ಪ್ರಕಟಿಸಿದೆ. ನ್ಯೂಯಾರ್ಕ್ ನಗರದಲ್ಲಿ ಪತ್ತೆಯಾದ 15 ಸಾವಿರಕ್ಕೂ ಅಧಿಕ ಪ್ರಕರಣಗಳಲ್ಲಿ […]
↧