ದುಬೈ: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಯುಎಇ ಸಹ ಕೆಲವು ದಿನಗಳ ಕಾಲ ಸ್ತಬ್ಧಗೊಳ್ಳಲಿದೆ. ಗುರುವಾರ ಬೆಳಗ್ಗಿನಿಂದಲೇ ಲಾಕ್ಡೌನ್ ಜಾರಿಗೆ ಬಂದಿದೆ. ಶುಕ್ರವಾರ, ಶನಿವಾರ ಮತ್ತು ರವಿವಾರ ಯಾರೂ ರಸ್ತೆಯಲ್ಲಿ ಕಾಣಿಸಿಕೊಳ್ಳಬಾರದು ಎಂದು ನಾಗರಿಕರಿಗೆ ದುಬಾೖ ಪೊಲೀಸರು ಸ್ಪಷ್ಟ ಸೂಚನೆ ನೀಡಿದ್ದಾರೆ. ಪೊಲೀಸ್ ಇಲಾಖೆಯೇ ಪ್ರತಿ ನಾಗರಿಕನ ಮೊಬೈಲ್ಗೂ ಈ ಸಂಬಂಧ ಸಂದೇಶವನ್ನು ರವಾನಿಸಿದೆ. ಈ ಮೂರು ದಿನ ವೀಕೆಂಡ್ ಸಮಯವಾಗಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದನ್ನು ತಪ್ಪಿಸುವುದೇ ಇದರ ಮುಖ್ಯ ಉದ್ದೇಶ. ನಮ್ಮಲ್ಲಿ ಪ್ರಧಾನಿ […]
↧