ನ್ಯೂಯಾರ್ಕ್: ಜಗತ್ತಿನಾದ್ಯಂತ ಕೋವಿಡ್-19 ಸೋಂಕು ಕ್ಷಿಪ್ರ ಗತಿಯಲ್ಲಿ ಪಸರಿಸುತ್ತಿದ್ದು ಇನ್ನು 5 ದಿನಗಳಲ್ಲಿ 1 ಮಿಲಿಯನ್ ಜನರು ಸೋಂಕು ಪೀಡಿತರಾಗಲಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ತೆ ಕಳವಳ ವ್ಯಕ್ತಪಡಿಸಿದೆ. ಕಳೆದ 5 ವಾರಗಳಿಂದ ಸೋಂಕಿತರ ಪ್ರಮಾಣದಲ್ಲಿ ಘಾತಕ ಏರಿಕೆಯಾಗಿದ್ದು, ಸಾವನ್ನಪ್ಪಿದವರ ಪ್ರಮಾಣ ಕೂಡ ದ್ವಿಗುಣಗೊಂಡಿದೆ. ಇದೇ ರೀತಿ ಮುಂದುವರೆದರೆ ಮುಂದಿನ 5 ದಿನಗಳಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷ ತಲುಪಲಿದ್ದು, 50,000ಕ್ಕಿಂತ ಹೆಚ್ಚು ಜನರು ಸಾವನ್ನಪ್ಪುತ್ತಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ಅಧಾನೋಮ್ ಕಳವಳ […]
↧