ವಾಷಿಂಗ್ಟನ್: ಅಮೆರಿಕಾದಲ್ಲಿ ಕೋವಿಡ್-19 ಸಾವಿನ ಸಂಖ್ಯೆ ಮತ್ತು ಸೋಂಕಿತರ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ‘ಯುಎಸ್ ಅತ್ಯಂತ ಕಠಿಣ ವಾರಗಳತ್ತ ಹೆಜ್ಜೆ ಹಾಕುತ್ತಿದೆ. ಮುಂದಿನ ದಿನಗಳಲ್ಲಿ ಸಾಕಷ್ಟು ಸಾವು-ನೋವು ಸಂಭವಿಸುವ ಸಾಧ್ಯತೆ ಇದೆ’ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೂ ಈ ವಾರ ಮತ್ತು ಮುಂದಿನ ವಾರಗಳಲ್ಲಿ ಸಾಕಷ್ಟು ಸಾವು ಸಂಭವಿಸಬಹುದು, ಮಾತ್ರವಲ್ಲದೆ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳುವ ಸಾಧ್ಯತೆ ದಟ್ಟವಾಗಿದೆ ಎಂದು ಅಭಿಪ್ರಾಯಪಟ್ಟರು. ಅಮೆರಿಕಾದಲ್ಲಿ ಈಗಾಗಲೇ 3 ಲಕ್ಷಕ್ಕಿಂತ ಹೆಚ್ಚು […]
↧