Quantcast
Channel: ಅಂತರಾಷ್ಟ್ರೀಯ – KANNADIGA WORLD
Viewing all articles
Browse latest Browse all 4914

ಕೊರೊನಾ ವೈರಸ್: ಭಾರತದ ನೆರವು ಕೇಳುತ್ತಿರುವ ಅಮೆರಿಕಾ

$
0
0
ವಾಷಿಂಗ್ಟನ್: ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಪ್ರಧಾನಿ ನರೇಂದ್ರ ಮೋದಿ ಜೊತೆ ತಮ್ಮ ದೇಶದಲ್ಲಿನ ಕೊರೊನಾ ವೈರಸ್ ಪ್ರಕೋಪದ ಕುರಿತು ಚರ್ಚೆ ನಡೆಸಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿರುವುದಾಗಿ ಹೇಳಿರುವ ಟ್ರಂಪ್, ಕೊರೊನಾ ವೈರಸ್ ರೋಗಿಗಳ ಚಿಕಿತ್ಸೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧಿಯನ್ನು ರವಾನಿಸಲು ಮನವಿ ಮಾಡಿದ್ದಾರೆ. ಇತ್ತೀಚೆಗಷ್ಟೇ ಭಾರತ ಈ ಔಷಧಿಯ ರಫ್ತಿಗೆ ತಡೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಅಮೇರಿಕಾ ಈ ಮನವಿ ಮಾಡಿದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ […]

Viewing all articles
Browse latest Browse all 4914

Trending Articles



<script src="https://jsc.adskeeper.com/r/s/rssing.com.1596347.js" async> </script>