ಲಂಡನ್: ಸೊಳ್ಳೆ ಕಡಿತದಿಂದ ಚಿಕೂನ್‌ಗುನ್ಯಾ, ಡೆಂಗ್ಯೂನಂತಹ ತೀವ್ರತರದ ಜ್ವರ ಕಾಣಿಸಿಕೊಳ್ಳುವುದರಿಂದ ಅದನ್ನು ನಿರ್ಲಕ್ಷಿಸುವಂತಿಲ್ಲ. ನಿರ್ಲಕ್ಷ್ಯ ಮಾಡಿದರೆ ಕಣ್ಣಿನ ದೃಷ್ಟಿಯೂ ಕಳೆದುಕೊಳ್ಳುವ ಅಪಾಯವಿದೆ. ಲಂಡನ್‌ನಲ್ಲೊಂದು ಇಂತಹ ಪ್ರಕರಣ ವರದಿಯಾಗಿದೆ. 69 ವರ್ಷದ ಲಂಡನ್ ಮಹಿಳೆಯೊಬ್ಬರು ರಜೆ ಪ್ರವಾಸಕ್ಕೆಂದು ಕೆರಿಬಿಯನ್ ರಾಷ್ಟ್ರಕ್ಕೆ ತೆರಳಿದ್ದಾಗ ಅಲ್ಲಿ ಸೊಳ್ಳೆ ಕಡಿತದಿಂದ ಚಿಕೂನ್‌ಗುನ್ಯಾಗೆ ತುತ್ತಾಗಿ ಕಣ್ಣನ್ನೇ ಕಳೆದುಕೊಂಡಿದ್ದಾಳೆ. 2014ರಲ್ಲಿ ಕೆರಿಬಿಯನ್ ದ್ವೀಪ ಗ್ರೆನಡಾಗೆ ತೆರಳಿದ್ದ ಮಹಿಳೆಗೆ ಸೊಳ್ಳೆ ಕಡಿದಿವೆ. ಬಳಿಕ ಆಕೆಗೆ ಜ್ವರ, ಮಂಡಿ, ಮಣಿಕಟ್ಟುಗಳ ನೋವು, ಸುಸ್ತು ಕಾಡಲಾರಂಭಿಸಿದೆ. ಇದಾದ ಸ್ವಲ್ಪ ದಿನಗಳ […]
↧