ಜಿನೀವಾ: ಪ್ರಪಂಚದಲ್ಲಿ ಮೂವರಲ್ಲಿ ಒಬ್ಬರಿಗೆ ಬೊಜ್ಜಿನ ಸಮಸ್ಯೆ ಇದ್ದು, ಬೊಜ್ಜಿನ ಸಮಸ್ಯೆ ನಿವಾರಿಸಲು ಸ್ವಸ್ಥ ಆಹಾರ ಪದ್ಧತಿ ಕುರಿತು ಅರಿವು ಮೂಡಿಸಬೇಕು ಎಂದು ಡಬ್ಲ್ಯೂಎಚ್ಒ ತಿಳಿಸಿದೆ. ಬಾಡಿ ಮಾಸ್ ಇಂಡೆಕ್ಸ್ (ಬಿಎಂಐ) ಮಾನದಂಡದ ಪ್ರಕಾರ ಒಬ್ಬ ಮನುಷ್ಯನ ಬಿಎಂಐ 30 ಅಥವಾ ಅದಕ್ಕಿಂತ ಹೆಚ್ಚಿದ್ದರೆ ಅದನ್ನು ಬೊಜ್ಜು ಎಂದು ಕರೆಯಲಾಗುತ್ತದೆ. ಪ್ರಪಂಚದಲ್ಲಿ 37% ಪುರುಷರು ಮತ್ತು 38% ಮಹಿಳೆಯರು ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಡಬ್ಲ್ಯೂಎಚ್ಒ ತನ್ನ ವರದಿಯಲ್ಲಿ ತಿಳಿಸಿದೆ. 1980 ರಿಂದ 2013ರ ನಡುವೆ ಬೊಜ್ಜಿನಿಂದ […]
↧