ಬೆಂಗಳೂರು, ಅ.12: ಮಹಿಳೆಯರು ಮತ್ತು ಅವರ ಹೃದಯ ಸಂಬಂಧಿ ಸಮಸ್ಯೆಗಳಿಗೆ ವಯಸ್ಸಿನ ಮಿತಿಯಿಲ್ಲ. ಯುವ ಮಹಿಳೆಯರಿಗೆ, ಮಾಸಿಕ ಋತುಸ್ರಾವದ ಸಂದರ್ಭದಲ್ಲಿ ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚಿನ ಪರಿಣಾಮ ಬೀರಬಹುದು. ಎಸ್ಟ್ರೋಜಿನ್ ಪ್ರಮಾಣದ ಕುಸಿತ ಅನೇಕ ಅನಾರೋಗ್ಯ ಸಮಸ್ಯೆಗಳನ್ನು ಅಂದರೆ ಹೃದಯ ಸಂಬಂಧಿ ಸಮಸ್ಯೆಗಳನ್ನು ತರಬಹುದು. ಅಂಕಿ ಅಂಶಗಳ ಪ್ರಕಾರ, ಹೃದಯ ಸಂಬಂಧಿ ಸಮಸ್ಯೆಗಳಿಂದ 43 ಮಿಲಿಯನ್ ಭಾರತೀಯ ಮಹಿಳೆಯರು ಸಮಸ್ಯೆ ಎದುರಿಸುತ್ತಿದ್ದಾರೆ. ಮೂರರಲ್ಲಿ ಒಬ್ಬ ಮಹಿಳೆಯು ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದರೆ, ಸ್ತನ್ಯಕ್ಯಾನ್ಸರ್‌ನಲ್ಲಿ ಸಾವಿನ ಪ್ರಮಾಣ […]
↧