Quantcast
Channel: ಅಂತರಾಷ್ಟ್ರೀಯ – KANNADIGA WORLD
Viewing all articles
Browse latest Browse all 4914

ಪಾಕ್ ಸೇನಾ ಶಾಲೆ ಮೇಲೆ ಉಗ್ರರ ದಾಳಿ: 20 ಮಕ್ಕಳು ಸಾವು

$
0
0
ಪೇಶಾವರ: ಪಾಕಿಸ್ತಾನದ ಪೇಶಾವರದಲ್ಲಿ ಉಗ್ರರು ಅಟ್ಟಹಾಸ ಮೆರೆಯುತ್ತಿದ್ದಾರೆ. ಎಂಟು ಜನ ಉಗ್ರರು ಪೇಶಾವರದ ಮಿಲಿಟರಿ ಸ್ಕೂಲ್‍ಗೆ ನುಗ್ಗಿದ್ದು ಶಿಕ್ಷಕರು ಮಕ್ಕಳನ್ನು ಸೇರಿದಂತೆ 1500 ಮಂದಿಯನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿದ್ದಾರೆ. ಶಾಲೆಯ ಒಳಗಡೆ ಉಗ್ರನೊಬ್ಬ ತನ್ನನ್ನು ತಾನೇ ಸ್ಪೋಟಿಸಿಕೊಂಡಿರುವುದರಿಂದ ಇನ್ನೂ ಹೆಚ್ಚಿನ ಅನಾಹುತವಾಗಿರುವ ಸಂಭವವಿದೆ. ಈ ಶಾಲೆಯಲ್ಲಿ 1500ಕ್ಕಿಂತ ಹೆಚ್ಚು ಮಕ್ಕಳು ಹಾಗು 70ಕ್ಕೂ ಹೆಚ್ಚು ಶಿಕ್ಷಕರಿದ್ದು, ಉಗ್ರರು ಎಲ್ಲರನ್ನು ಒತ್ತೆಯಿರಿಸಿಕೊಂಡಿದ್ದಾರೆ. ಸೇನೆಯ ಸಮವಸ್ತ್ರ ಧರಿಸಿ ಶಾಲೆಗೆ ನುಗ್ಗಿದ್ದ ಉಗ್ರರು ಮಕ್ಕಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. 8 ಉಗ್ರರು […]

Viewing all articles
Browse latest Browse all 4914

Trending Articles



<script src="https://jsc.adskeeper.com/r/s/rssing.com.1596347.js" async> </script>