ಹೃದಯಾಘಾತ ಎಂಬುದು ಯಾರಿಗೆ ಯಾವಾಗ ಯಾವ ಕ್ಷಣದಲ್ಲಿ ಬರುತ್ತದೆ ಎಂಬುದನ್ನು ಹೇಳುವುದು ಕಷ್ಟಸಾಧ್ಯ. ಹಿಂದೆಲ್ಲಾ ಹೃದಯಾಘಾತ ವಯಸ್ಸಾದ ನಂತರವಷ್ಟೇ ಬರುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಹೃದಯಾಘಾತವಾಗುವುದಕ್ಕೆ ವಯಸ್ಸಿನ ಮಿತಿಯೇ ಇಲ್ಲ ಎಂಬಂತೆ ಅನೇಕ ಘಟನೆಗಳು ನಮ್ಮ ಕಣ್ಣೆದುರು ಕಾಣಸಿಗುತ್ತದೆ. ವಯಸ್ಸಾದವರಿಗಷ್ಟೇ ಅಲ್ಲದೇ, ತಾರುಣ್ಯದಲ್ಲಿರುವ ಯುವಕ-ಯುವತಿಯರಿಗೂ ಹೃದಯಾಘಾತ ಕಾಣಿಸಿಕೊಳ್ಳಬಹುದು. ಹೀಗಾಗಿ ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದು ಅತ್ಯಂತ ಅವಶ್ಯಕ. ಹೃದಯಾಘಾತ ಎಂಬುದು ಅತ್ಯಂತ ಗಂಭೀರ ಸಮಸ್ಯೆಯಾಗಿದ್ದು, ಈ ಬಗ್ಗೆ ಮೊದಲೇ ಮುನ್ನೆಚ್ಚರಿಕೆ ತೆಗೆದುಕೊಂಡು ನಮ್ಮ ದೇಹ […]
↧