ಬಾಲಿ: ಭೂಗತ ಪಾತಕಿ ಚೋಟಾ ರಾಜನ್ ಗಡಿಪಾರು ವಿಚಾರದಲ್ಲಿ ಸ್ಪಷ್ಟನೆ ನೀಡಲು ಸಾಧ್ಯವಿಲ್ಲ ಎಂದು ಇಂಡೋನೇಷಿಯಾದಲ್ಲಿರುವ ಭಾರತೀಯ ರಾಯಭಾರಿ ಗುರ್ಜಿತ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ. ಚೋಟಾ ರಾಜನ್ ವಿಚಾರದಲ್ಲಿ ಅಧಿಕಾರಿಗಳು ತಡ ಮಾಡುತ್ತಿದ್ದಾರೆಂಬುದೊಂದು ತಪ್ಪಿ ಗ್ರಹಿಕೆ. ಪ್ರಕರಣ ಸಂಬಂಧ ಅಧಿಕಾರಿಗಳು ಕೆಲವು ಕಾರ್ಯವಿಧಾನಗಳನ್ನು ಅನುಸರಿಸಬೇಕಾಗಿದ್ದು, ಈ ಕಾರ್ಯವಿಧಾನಗಳನ್ನು ಪ್ರಕರಣಕ್ಕೆ ಸಂಬಂಧಿತ ಭಾರತೀಯ ಸಂಸ್ಥೆಗಳು ನಿರ್ಧಾರ ಮಾಡುತ್ತದೆ. ಹೀಗಾಗಿ ನಮಗೆ ನೀಡಿದ ನಿರ್ದೇಶನಗಳನ್ನು ನಾವು ಅನುಸರಿಸುತ್ತಿದ್ದೇವೆ. ಪ್ರಕರಣ ಸಂಬಂಧ ನಮ್ಮ ರಾಯಭಾರಿಗಳು ಈಗಾಗಲೇ ಬಾಲಿಗೆ ಹೋಗಿದ್ದು, ಕೇಂದ್ರ […]
↧