ಇಸ್ಲಾಮಾಬಾದ್: ಪೇಶಾವರದ ಸೈನಿಕ ಶಾಲೆಯ ಮುಗ್ಧ ಮಕ್ಕಳ ಮೇಲಿನ ದಾಳಿಯ ನಂತರವೂ ಎಚ್ಚೆತ್ತುಕೊಳ್ಳದ ಪಾಕಿಸ್ತಾನ, ಶುಕ್ರವಾರ ಮುಂಬೈ ದಾಳಿಯ ಉಗ್ರ ಹಾಗೂ ಲಷ್ಕರ್-ಇ-ತೊಯಿಬಾ ಕಮಾಂಡರ್ ಝಕಿ ಉರ್ ರೆಹಮಾನ್ ಲಖ್ವಿಗೆ ಜಾಮೀನು ನೀಡಿದೆ. ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಪಾಕಿಸ್ತಾನದ ಉಗ್ರ ನಿಗ್ರಹ ಕೋರ್ಟ್ ಇಂದು ಮುಂಬೈ ದಾಳಿಯ ಆರೋಪಿಗೆ ಜಾಮೀನು ಮಂಜೂರು ಮಾಡಿದ್ದು, ಇದರಿಂದ ಉಗ್ರರ ವಿರುದ್ಧ ಹೋರಾಟದಲ್ಲಿ ಪಾಕ್ ಅನುಸರಿಸುತ್ತಿರುವ ದ್ವಿಮುಖ ನೀತಿ ಬಹಿರಂಗವಾಗಿದೆ. ಲಖ್ವಿ ಸೇರಿದಂತೆ 2008ರಲ್ಲಿ ನಡೆದ ಮುಂಬೈ ದಾಳಿಯ ಏಳು ಆರೋಪಿಗಳು […]
↧