ಇಸ್ಲಾಮಾಬಾದ್/ಹೊಸದಿಲ್ಲಿ: ಭಾರತದ ಒತ್ತಡಕ್ಕೆ ಮಣಿದಿರುವ ಪಾಕಿಸ್ತಾನ, ಮುಂಬಯಿ ಮೇಲಿನ ಭಯೋತ್ಪಾದಕ ದಾಳಿಯ ರೂವಾರಿ ಲಷ್ಕರೆ ತಯ್ಬಾದ ಕಮಾಂಡರ್ ಜಾಕಿರ್ ರೆಹಮಾನ್ ಲಖ್ವಿಯನ್ನು ಮತ್ತೆ ಮೂರು ತಿಂಗಳ ಕಾಲ ಜೈಲಿಗಟ್ಟಿದೆ. 26/11ರ ಭಯೋತ್ಪಾದಕ ದಾಳಿ ಸಂಬಂಧ ಬಂಧನದಲ್ಲಿದ್ದ ಲಖ್ವಿಗೆ ಪಾಕಿಸ್ತಾನದ ಕೆಳ ನ್ಯಾಯಾಲಯ ಗುರುವಾರ ಜಾಮೀನು ನೀಡಿತ್ತು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಭಾರತ, ಮೇಲ್ಮನವಿ ಸಲ್ಲಿಸುವಂತೆ ನವಾಜ್ ಷರೀಫ್ ಸರಕಾರದ ಮೇಲೆ ಒತ್ತಡ ಹೇರಿತ್ತು. ಲಖ್ವಿಗೆ ಜಾಮೀನು ನೀಡಿದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕಟು ಟೀಕೆ ವ್ಯಕ್ತವಾಗಿತ್ತು. ಇದೆಲ್ಲದರ […]
↧