ನವದೆಹಲಿ: ಅಂತೂ ಇಂತೂ 26 ವರ್ಷಗಳ ಬಳಿಕ ಭೂಗತ ಪಾತಕಿ ಡಾನ್ ಛೋಟಾ ರಾಜನ್ ಭಾರತಕ್ಕೆ ಕರೆತಂದಿದ್ದಾರೆ. ನಿನ್ನೆ ಇಂಡೋನೇಷ್ಯಾದ ಬಾಲಿಯಿಂದ ಛೋಟಾ ರಾಜನ್ ಸಮೇತ ಹೊರಟಿದ್ದ ಭಾರತದ ಸಿಬಿಐ ಅಧಿಕಾರಿಗಳು ಹಾಗೂ ಪೊಲೀಸರು ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ದಿಲ್ಲಿಯ ಪಾಲಂ ಏರ್ಪೋರ್ಟ್ಗೆ ವಿಶೇಷ ವಿಮಾನದಲ್ಲಿ ಬಂದಿಳಿದಿದ್ದಾರೆ. ಛೋಟಾ ರಾಜನ್ ಕರೆತರುವ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಭಾರೀ ಭದ್ರತೆ ಮಾಡಲಾಗಿತ್ತು. ವಿಮಾನ ನಿಲ್ದಾಣದ ಸುತ್ತ ನಿಷೇಧಾಜ್ಞೆ ಹೇರಲಾಗಿತ್ತು. ಛೋಟಾ ರಾಜನ್ನಿಂದ ಸಾಕಷ್ಟು ಮಾಹಿತಿ ಕಲೆ ಹಾಕುವ […]
↧