ಇಸ್ಲಾಮಾಬಾದ್: ಸರಿಯಾಗಿ ಒಂದು ವರ್ಷದ ಹಿಂದಿನ ಘಟನೆ. 2014ರ ನವೆಂಬರ್ ತಿಂಗಳ ಮಧ್ಯ ಭಾಗದ ಸಮಯ. ಪಾಕಿಸ್ತಾನದ ಇಸ್ಲಾಮಾಬಾದ್ ನಗರದ ಬೌಬಾಮ್ ಪರ್ವತಕ್ಕೆ ಹೊಂದಿಕೊಂಡಂತಿರುವ ಅಪಾರ್ಟ್ ಮೆಂಟಿನ ಮನೆಯೊಂದರಿಂದ ಯಾರು ಹೊರಗೆ ಬರುತ್ತಾರೆ ಎಂದು ಪರೀಕ್ಷಿಸುವಂತೆ ಭಾರತೀಯ ದೂತನೊಬ್ಬನಿಗೆ ಸೂಚಿಸಲಾಗಿತ್ತು. ಅದರಂತೆ ಆ ಭಾರತೀಯ ವ್ಯಕ್ತಿ ಗುಪ್ತವಾಗಿ ನೋಡುತ್ತಿರುವಾಗ ಒಬ್ಬ ವ್ಯಕ್ತಿ ಮನೆಯಿಂದ ಹೊರಬಂದು ತನ್ನ ಬೆಂಗಾವಲು ವಾಹನದಲ್ಲಿ ಹೊರಹೋಗುತ್ತಿರುವುದನ್ನು ಕಂಡ. ಇದು ಪಾಕಿಸ್ತಾನದ ಐಎಸ್ ಐ ಒಡೆತನದ ಅದರ ಸುರಕ್ಷತೆಗೆ ಬಳಸಿಕೊಳ್ಳುತ್ತಿದ್ದ ಮನೆಯಾಗಿತ್ತು. ಆ ಮನೆಯಿಂದ […]
↧