ಅಂತಾಲಿಯಾ (ಟರ್ಕಿ), ನ.16- ಧರ್ಮ ಮತ್ತು ಭಯೋತ್ಪಾದನೆಗಳನ್ನು ಬೇರ್ಪಡಿಸಬೇಕು ಎಂದು ಒತ್ತಿ ಹೇಳಿದ ಪ್ರಧಾನಿ ನರೇಂದ್ರ ಮೋದಿ, ಕೆಲವು ರಾಷ್ಟ್ರಗಳು ಇನ್ನೂ ಕೂಡ ಉಗ್ರವಾದವನ್ನು ತಮ್ಮ ಸರ್ಕಾರದ ನೀತಿಯ ಸಾಧನೆಯನ್ನಾಗಿ ಮಾಡಿಕೊಂಡಿವೆ ಎಂದು ಖಂಡಿಸಿದರು. ಇಲ್ಲಿ ನಡೆಯುತ್ತಿರುವ ಎರಡು ದಿನಗಳ ಜಿ-20 ರಾಷ್ಟ್ರಗಳ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಯಾವುದೇ ರಾಜಕೀಯ ಉದ್ದೇಶವೂ ಇಲ್ಲದೆ ಇಡೀ ವಿಶ್ವವೇ ಈ ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರೆ ನೀಡಿದರು. ಫ್ರಾನ್ಸ್ ರಾಜಧಾನಿ ಪ್ಯಾರಿಸ್ನಲ್ಲಿ ನಡೆದ ಐಎಸ್ ಉಗ್ರರ ದಾಳಿಯ […]
↧