ಮುಂಬೈ: ಡಾಲರ್ ಎದುರು ರುಪಾಯಿ ಮೌಲ್ಯ ಕಳೆದ ಎರಡು ವರ್ಷಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಶುಕ್ರವಾರದ ಪ್ರಾರಂಭಿಕ ವಹಿವಾಟಿನಲ್ಲೇ ರುಪಾಯಿ ಮೌಲ್ಯ ಕುಸಿತ ಕಂಡಿದೆ. ಅಮೆರಿಕಾ ಕರೆನ್ಸಿ ಚೇತರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ ಇಳಿಕೆಯಾಗುತ್ತಿದೆಯಾದರೂ, ಸೆಂಟ್ರಲ್ ಬ್ಯಾಂಕ್ ವಹಿವಾಟುಗಳಿಂದ ಅಲ್ಪಪ್ರಮಾಣದ ಚೇತರಿಕೆಯಾಗಿದೆ. ಪ್ರತಿ ಡಾಲರ್ ಗೆ ರೂಪಾಯಿ ಮೌಲ್ಯ 66 .88 ರಷ್ಟಾಗಿದ್ದು, 40 ಪೈಸೆಯಷ್ಟು ಕುಸಿತ ಕಂಡಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಆಣತಿಯಂತೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳು ಡಾಲರ್ ಗಳನ್ನು […]
↧