ಪ್ಯಾರಿಸ್: ಹವಾಮಾನ ಬದಲಾವಣೆ ಜಾಗತಿಕ ಸಮಸ್ಯೆಯಾಗಿದೆ. ಆದರೆ ಇದಕ್ಕೆ ಭಾರತ ಜವಾಬ್ದಾರಿಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಹೇಳಿದ್ದಾರೆ. ಇಂದಿನಿಂದ ಆರಂಭವಾಗಿರುವ ಹವಾಮಾನ ಬದಲಾವಣೆ ಶೃಂಗ ಸಭೆಯಲ್ಲಿ ಭಾರತೀಯ ಪೆವಿಲಿಯನ್ ಉದ್ಘಾಟಿಸಿ ಮಾತನಾಡಿದ ಮೋದಿ, ಹವಾಮಾನ ಬದಲಾವಣೆಗೆ ಭಾರತ ಕಾರಣವಲ್ಲ. ಇದು ಜಾಗತಿಕ ತಾಪಮಾನ ಏರಿಕೆಯ ಪರಿಣಾಮ ಎಂದರು. ಜಾಗತಿಕ ಪರಿಣಾಮದ ಸಮಸ್ಯೆಯನ್ನು ನಾವು ಎದುರಿಸುತ್ತಿದ್ದೇವೆ. ಹವಾಮಾನ ಬದಲಾವಣೆಯಿಂದ ನಮ್ಮ ದೇಶದಲ್ಲಿ ರೈತರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. ಈ ನಿಟ್ಟಿನಲ್ಲಿ ತುರ್ತು ಪರಿಹಾರ ಕ್ರಮದ ಅಗತ್ಯ […]
↧