ವಾಶಿಂಗ್ಟನ್, ಡಿ.10: ಭಯೋತ್ಪಾದಕ ಘಟನೆಗಳ ಹಿನ್ನೆಲೆಯಲ್ಲಿ ಮುಸ್ಲಿಮ್ ಸಮುದಾಯವನ್ನು ಬಲಿಪಶು ಮಾಡುವ ಪ್ರವೃತ್ತಿಯ ವಿರುದ್ಧ ಫೇಸ್ಬುಕ್ ಸ್ಥಾಪಕ ಮಾರ್ಕ್ ಝುಕರ್ಬರ್ಗ್ ಧ್ವನಿ ಎತ್ತಿದ್ದಾರೆ. ಅಮೆರಿಕಕ್ಕೆ ಮುಸ್ಲಿಮರು ಪ್ರಯಾಣಿಸುವುದನ್ನು ನಿಷೇಧಿಸಬೇಕು ಎಂಬುದಾಗಿ ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ಆಕಾಂಕ್ಷಿ ಡೊನಾಲ್ಡ್ ಟ್ರಂಪ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ವಿವಾದಕ್ಕೆ ಅವರು ಪ್ರತಿಕ್ರಿಯಿಸುತ್ತಿದ್ದರು. ‘‘ಪ್ಯಾರಿಸ್ ಮೇಲೆ ನಡೆದ ದಾಳಿ ಹಾಗೂ ಈ ವಾರ ವ್ಯಕ್ತವಾಗಿರುವ ದ್ವೇಷ ಸಾಧನೆಯ ಬಳಿಕ ಇತರರ ಕೃತ್ಯಗಳಿಗಾಗಿ ತಮ್ಮನ್ನು ಶಿಕ್ಷಿಸಲಾಗುತ್ತದೆ ಎಂಬು ದಾಗಿ ಮುಸ್ಲಿಮರನ್ನು ಕಾಡುವ ಭಯವನ್ನು […]
↧