ನವದೆಹಲಿ: ಭಾರತಕ್ಕೆ ಆಗಮಿಸುವವರ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ 2015 ರಲ್ಲಿ ಏರಿಕೆ ಕಂಡಿದೆ ಎಂದು ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಲೋಕಸಭೆಯಲ್ಲಿ ಮಾನವ ಸಂಪನ್ಮೂಲ ಇಲಾಖೆಗೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಭಾರತಕ್ಕೆ ಆಗಮಿಸುವ ವಿದ್ಯಾರ್ಥಿಗಳ ಸಂಖ್ಯೆ 2014 ರಲ್ಲಿ ಕುಸಿದಿತ್ತು. ಆದರೆ 2015 ರಲ್ಲಿ ಏರಿಕೆಯಾಗಿದ್ದು ಈ ವರ್ಷ 66 ,885 ಕ್ಕೆ ಏರಿಕೆಯಾಗಿದೆ ಎಂದು ಹೇಳಿದ್ದಾರೆ. 2012 ರಲ್ಲಿ ಹೊರದೇಶದಿಂದ ಭಾರತಕ್ಕೆ ಬರುವ ವಿದ್ಯಾರ್ಥಿಗಳ ಸಂಖ್ಯೆ 76,753 ರಷ್ಟಿತ್ತು. 2013 […]
↧