ಸಿಂಗಪೂರ್: ಜಾಗತಿಕ ತೈಲ ಮಾರುಕಟ್ಟೆಗೆ ಹರಿದುಬರುತ್ತಿರುವ ಸರಬರಾಜು ಪ್ರಮಾಣದ ನಿರಂತರ ಏರಿಕೆಯ ಪರಿಣಾಮ ಸೋಮವಾರ ಕಚ್ಛಾ ತೈಲ ಬೆಲೆ 11 ವರ್ಷಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇರಾನ್, ಅಮರಿಕ ಹಾಗೂ ಲಿಬಿಯಾಗಳಿಂದ ಭಾರೀ ಪ್ರಮಾಣದ ಕಚ್ಛಾ ತೈಲ ಮಾರುಕಟ್ಟೆ ಪ್ರವೇಶಕ್ಕೆ ಸಿದ್ಧವಾಗಿದ್ದು, ಅದಕ್ಕೂ ಮುನ್ನವೇ ತೈಲ ಬೆಲೆ ಜಾಗತಿಕ ಮಾರುಕಟ್ಟೆ ಯಲ್ಲಿ ಭಾರೀ ಕುಸಿತ ದಾಖಲಿಸಿದೆ. ಬ್ರೆಂಟ್ ತೈಲ ಬೆಲೆ ಶೇ.2ರಷ್ಟು ಕುಸಿತ ಕಂಡಿದ್ದು, ಬ್ಯಾರಲ್‍ಗೆ 36.05 ಡಾಲರ್‍ಗೆ ಕುಸಿದಿದೆ. ಇದು 2004ರ ಜುಲೈನಿಂದ ಈವರೆಗಿನ ಅತ್ಯಂತ […]
↧