ಕೊಲಂಬೊ: ಸತತ ಮೂರನೇ ಬಾರಿ ಅಧಿಕಾರ ಹಿಡಿಯುವ ಪ್ರಯತ್ನದಲ್ಲಿ ಮುಖಭಂಗ ಅನುಭವಿಸಿದ ಶ್ರೀಲಂಕಾದ ಮಾಜಿ ಅಧ್ಯಕ್ಷ ಮಹಿಂದ ರಾಜಪಕ್ಸೆ, ಕೊನೆಯ ಹಂತದಲ್ಲಿ ಅಧಿಕಾರ ಉಳಿಸಿಕೊಳ್ಳಲು ಸೇನೆಯ ನೆರವು ಪಡೆಯಲು ಪ್ರಯತ್ನಿಸಿದ್ದ ಆರೋಪಕ್ಕೆ ಸಿಲುಕಿದ್ದಾರೆ. ಚುನಾವಣೆಯಲ್ಲಿ ಸೋಲು ನಿಶ್ಚಿತವಾಗುತ್ತಿದ್ದಂತೆಯೇ ಅಧಿಕಾರವನ್ನು ತಮ್ಮ ಹಿಡಿತದಲ್ಲಿಯೇ ಇರಿಸಿಕೊಳ್ಳಲು ಮಾಜಿ ಅಧ್ಯಕ್ಷ ಮಹಿಂದ ರಾಜಪಕ್ಸೆ ಸೇನೆಯ ಸಹಕಾರ ಪಡೆಯಲು ಪ್ರಯತ್ನಿಸಿದ್ದರೇ ಎನ್ನುವುದರ ಕುರಿತು ತನಿಖೆ ನಡೆಸುವುದಾಗಿ ಶ್ರೀಲಂಕಾದ ಹೊಸ ಸರ್ಕಾರ ಭಾನುವಾರ ಹೇಳಿದೆ. ‘ರಾಜಪಕ್ಸೆ ಅವರು ನಡೆಸಿರುವ ಸಂಚು ಮತ್ತು ಅಕ್ರಮ ಮಾರ್ಗದ […]
↧