ನವದೆಹಲಿ: ಬ್ರಿಟನ್ ನೀಡುತ್ತಿದ್ದ ಸಾಗರೋತ್ತರ ಆರ್ಥಿಕ ನೆರವಿಗೆ ಭಾರತ ಹಲವು ದಶಕಗಳಿಂದಲೂ ಬಹುದೊಡ್ಡ ಫಲಾನುಭವಿ ರಾಷ್ಟ್ರವಾಗಿತ್ತು. ಆದರೆ, ಈ ನೆರವನ್ನು ಬ್ರಿಟನ್ ಸರ್ಕಾರ ಶುಕ್ರವಾರದಿಂದ ನಿಲ್ಲಿಸಿದೆ. ಭಾರತ ಕಳೆದ ಕೆಲ ದಶಕಗಳಲ್ಲಿ ಭಾರಿ ಪ್ರಗತಿ ಸಾಧಿಸಿದೆ. ಅಭಿವೃದ್ಧಿ ಕಾರ್ಯಗಳಿಗೆ, ಬಾಹ್ಯಾಕಾಶ ಸಂಶೋಧನೆಗೆ ಭಾರಿ ಹಣ ವ್ಯಯಿಸುತ್ತಿದೆ. ವಿಶ್ವದ ಆಗರ್ಭ ಶ್ರೀಮಂತರು ಅಲ್ಲಿದ್ದಾರೆ. ಹೀಗಿರುವಾಗ ಆರ್ಥಿಕ ನೆರವು ನೀಡುವುದು ಸರಿಯಲ್ಲ ಎಂದು 2012ರಲ್ಲೇ ಅಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಬ್ರಿಟನ್ ಸರ್ಕಾರ 2012ರಲ್ಲೇ ಕೈಗೊಂಡ ನಿರ್ಧಾರದಂತೆ, […]
↧