Quantcast
Channel: ಅಂತರಾಷ್ಟ್ರೀಯ – KANNADIGA WORLD
Viewing all articles
Browse latest Browse all 4919

ಪಠಾಣ್‌ಕೋಟ್ ದಾಳಿಯಲ್ಲಿ ಪಾಕ್ ನ ಐಎಸ್‌ಐ ಪಾತ್ರ

$
0
0
ವಾಷಿಂಗ್ಟನ್, ಜ.6-ಪಂಜಾಬ್‌ನ ಪಠಾಣ್‌ಕೋಟ್ ವಾಯುನೆಲೆಯ ಮೇಲೆ ಉಗ್ರರು ನಡೆಸಿರುವ ಪ್ರಬಲ ದಾಳಿಯ ಹಿಂದೆ ಪಾಕಿಸ್ಥಾನದ ಗುಪ್ತಚರ ಸಂಸ್ಥೆ (ಐಎಸ್‌ಐ) ಪಾತ್ರವಿದೆ ಎಂದು ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕಳೆದ 15 ವರ್ಷಗಳ ಹಿಂದೆ ಐಎಸ್‌ಐ ತಾನೇ ಹುಟ್ಟುಹಾಕಿದ್ದ ಜೈಷ್-ಎ-ಮೊಹಮದ್ ಉಗ್ರರ ಮೂಲಕ ಈ ದಾಳಿ ನಡೆಸಿದೆ ಎಂದು ಹಿರಿಯ ಅಧಿಕಾರಿ ಬ್ರೂಸ್ ರೀಡೆಲ್ ಬಹಿರಂಗಪಡಿಸಿದ್ದಾರೆ. ರೀಡೆಲ್ ಅವರು ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯಲ್ಲಿ ಪ್ರಮುಖ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಧ್ಯಕ್ಷ ಬಿಲ್ ಕ್ಲಿಂಟನ್ ಮತ್ತು ಅಂದಿನ ಪ್ರಧಾನಿ […]

Viewing all articles
Browse latest Browse all 4919

Trending Articles



<script src="https://jsc.adskeeper.com/r/s/rssing.com.1596347.js" async> </script>