ಇಸ್ಲಾಮಾಬಾದ್: ಜೈಶ್ ಎ ಮೊಹಮ್ಮದ್ ಸಂಘಟನೆಯನ್ನು ಹತ್ತಿಕ್ಕಲು ಪಾಕಿಸ್ತಾನ ತೆಗೆದುಕೊಂಡಿರುವ ಕ್ರಮ ಅದಕ್ಕೇ ಅಪಾಯಕಾರಿಯಾಗಿದೆ. ಪಾಕಿಸ್ತಾನ ಸರ್ಕಾರ ಮಸೀದಿ, ಮದ್ರಸಾ ಮತ್ತು ಜಿಹಾದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಂದಾದರೆ ಅದು ದೇಶದ ಏಕತೆ, ಸಮಗ್ರತೆಗೆ ತೊಂದರೆಯುಂಟಾಗುತ್ತದೆ ಎಂದು ಜೈಶ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಹೇಳಿದ್ದಾನೆ. ಸೈದಿ ಎಂಬ ಕಾವ್ಯನಾಮದಡಿ ಮೌಲಾನಾ ಮಸೂದ್ ಬರಹಗಳು ಪ್ರಕಟಗೊಂಡಿದ್ದು, ಜೈಶೆ ಸಂಘಟನೆಯ ಆನ್ ಲೈನ್ ಮುಖವಾಣಿ ಅಲ್ ಖಲಮ್ ನಲ್ಲಿ ಪ್ರಕಟವಾಗಿದೆ. ಮೌಲಾನಾ ಬಂಧನ […]
↧