ಇಸ್ಲಾಮಾಬಾದ್ : ಪಠಾಣ್ ಕೋಟ್ ವಾಯುನೆಲೆ ಮೇಲೆ ಬಾಂಬ್ ದಾಳಿ ನಡೆಸಿದ ಜೈಶೆ ಇ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಮತ್ತು ಆತನ ಸಹಚರರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪಾಕಿಸ್ತಾನದ ಸಚಿವರೊಬ್ಬರು ತಿಳಿಸಿದ್ದಾರೆ. ಮೌಲಾನಾ ಮತ್ತು ಅವನ ಅನುಯಾಯಿಗಳನ್ನು ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಪಂಜಾಬ್ ಪ್ರಾಂತ್ಯದ ಕಾನೂನು ಸಚಿವ ರಾಣಾ ಸನೌಲ್ಲ ಡಾನ್ ನ್ಯೂಸ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ಪಠಾಣ್ ಕೋಟ್ ದಾಳಿಯಲ್ಲಿ ಮೌಲಾನಾ ಪಾತ್ರ ಇರುವುದು ದೃಢಪಟ್ಟರೆ ಅವನನ್ನು ಬಂಧಿಸುತ್ತೇವೆ ಎಂದು ಹೇಳಿದ್ದಾರೆ. ಮೌಲಾನಾನನ್ನು ಅವನ […]
↧