ಇಸ್ಲಾಮಾಬಾದ್: ಪಠಾಣ್ ಕೋಟ್ ವಾಯುನೆಲೆ ದಾಳಿಯ ರೂವಾರಿ, ಜೈಶ್ ಇ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಬಂಧನ ಯಾವತ್ತೂ ಸಾಧ್ಯವಿಲ್ಲ, ಒಂದು ವೇಳೆ ಬಂಧಿತನಾದರೂ ಅದರಿಂದ ನಮಗೆ ಏನೂ ವ್ಯತ್ಯಾಸವಾಗುವುದಿಲ್ಲ ಎಂದು ಜೈಶ್ ಇ ಮೊಹಮ್ಮದ್ ಸಂಘಟನೆ ಹೇಳಿದೆ. ಮಸೂದ್ ನಮ್ಮ ಕಸ್ಟಡಿಯಲ್ಲಿದ್ದಾನೆ ಎಂದು ಪಂಜಾಬ್ ಕಾನೂನು ಸಚಿವ ರಾಣಾ ಸನಾವುಲ್ಲಾ ಹೇಳಿದ್ದರೆ, ಮತ್ತೊಂದೆಡೆ ನಮ್ಮ ಸಂಘಟನೆಯ ವರಿಷ್ಠನ ಬಂಧನ ಯಾವತ್ತೂ ಸಾಧ್ಯವಿಲ್ಲ ಎಂದು ಜೈಶ್ ಹೇಳುವ ಮೂಲಕ ಅಜರ್ ಬಂಧನದ ಗೊಂದಲ […]
↧