Quantcast
Channel: ಅಂತರಾಷ್ಟ್ರೀಯ – KANNADIGA WORLD
Viewing all articles
Browse latest Browse all 4914

ಮೊಗಡಿಶುವಿನಲ್ಲಿ ಉಗ್ರರ ಆತ್ಮಾಹುತಿ ದಾಳಿ, 20 ಸಾವು

$
0
0
ಮೊಗಡಿಶು: ಸೋಮಾಲಿಯಾದ ರಾಜಧಾನಿ ಮೊಗಡಿಶುವಿನಲ್ಲಿ ಇಸ್ಲಾಮಿಸ್ಟ್ ಅಲ್-ಶಬಾಬ್ ಉಗ್ರರು ದಾಳಿ ನಡೆಸಿದ್ದು ಕನಿಷ್ಠ 20 ಮಂದಿ ಮೃತರಾಗಿದ್ದಾರೆ. ಮೊಗಡಿಶು ಸಮುದ್ರ ತೀರದ ಪ್ರತಿಷ್ಠಿತ ರೆಸ್ಟೋರೆಂಟ್​ಗೆ ನುಗ್ಗಿದ ಆತ್ಮಾಹುತಿ ಬಾಂಬ್ ದಾಳಿಕೋರರು ಸ್ವಯಂ ಸ್ಪೋಟಿಸಿಕೊಂಡಿದ್ದಾರೆ. ಗುರುವಾರ ಸಂಜೆ ರೆಸ್ಟೋರೆಂಟ್​ಗೆ ಆಗಮಿಸಿದ ಬಂಧೂಕುದಾರಿ ಉಗ್ರರು ತಮ್ಮನ್ನು ಸ್ಪೋಟಿಸಿಕೊಂಡು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 20 ಮಂದಿಯನ್ನು ಹತ್ಯೆಗೈದಿದ್ದಾರೆ. ಇದು ಇಸ್ಲಾಮಿಸ್ಟ್ ಶಬಾಬ್ ಉಗ್ರರ ಕೃತ್ಯ ಎಂದು ಸೋಮಾಲಿಯಾದ ಪೊಲೀಸ್ ಅಧಿಕಾರಿ ಮೊಹಮ್ಮದ್ ಅಬ್ದಿರ್ ರೆಹಮಾನ್ ತಿಳಿಸಿದ್ದಾರೆ. ಮೃತರಲ್ಲಿ ನಾಲ್ವರು ಬಂದೂಕುಧಾರಿ […]

Viewing all articles
Browse latest Browse all 4914

Trending Articles



<script src="https://jsc.adskeeper.com/r/s/rssing.com.1596347.js" async> </script>