ಲಂಡನ್: ಪಠಾಣ್‌ಕೋಟ್ ವಾಯುನೆಲೆಯ ಮೇಲೆ ಉಗ್ರರ ದಾಳಿಗೆ ಸಂಬಂಧಪಟ್ಟಂತೆ ಭಾರತ ಪಾಕಿಸ್ತಾನಕ್ಕೆ ಹೊಸ ಸಾಕ್ಷ್ಯಗಳನ್ನು ಒದಗಿಸಿದೆ ಎಂದು ಪಾಕಿಸ್ತಾನದ ಪ್ರಧಾನಿ ನವಾಜ್ ಶರೀಫ್ ಹೇಳಿದ್ದಾರೆ. ಪಠಾಣ್ ಕೋಟ್ ಉಗ್ರ ದಾಳಿಗೆ ಸಂಬಂಧಿಸಿದ ಹೊಸ ಸಾಕ್ಷ್ಯಗಳು ಭಾನುವಾರ ನಮ್ಮ ಕೈ ಸೇರಿದೆ. ಭಾರತ ಕೊಟ್ಟ ಸಾಕ್ಷ್ಯಗಳನ್ನು ಅಡಗಿಸಿಡಬಹುದಿತ್ತು, ಇಲ್ಲವೇ ಮರೆತು ಹೋಯಿತು ಎಂದು ಹೇಳಬಹುದಿತ್ತು. ಆದರೆ ಭಾರತ ನೀಡಿದ ಸಾಕ್ಷ್ಯಗಳು ನಮ್ಮ ಕೈ ಸೇರಿವೆ ಎಂದು ಶರೀಫ್ ಭಾನುವಾರ ಹೇಳಿದ್ದಾರೆ. ಪಠಾಣ್‌ಕೋಟ್ ಉಗ್ರ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಅಮೆರಿಕದ […]
↧