ಇಸ್ಲಾಮಾಬಾದ್: ಮುಂಬೈ ಸ್ಫೋಟ ಪ್ರಕರಣದ ತನಿಖೆಯಲ್ಲಿ ಮತ್ತೊಂದು ಹಿನ್ನಡೆ ಎಂಬಂತೆ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ಝಕಿ ಉರ್ ರೆಹಮಾನ್ ಲಖ್ವಿ ಹಾಗೂ ಆರು ಮಂದಿ ಶಂಕಿತ ಉಗ್ರರ ಧ್ವನಿ ಮಾದರಿ ಪರೀಕ್ಷೆಗೆ ಅವಕಾಶ ಕೊಡಬೇಕೆಂದು ಕೋರಿ ಪಾಕ್ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಪಾಕ್ ಕೋರ್ಟ್ ಬುಧವಾರ ತಿರಸ್ಕರಿಸಿದೆ. ಮುಂಬೈ ಸ್ಫೋಟದ ಸಂದರ್ಭದಲ್ಲಿ ಉಗ್ರರು ಸಂಭಾಷಣೆ ನಡೆಸಿದ್ದನ್ನು ಭಾರತೀಯ ಗುಪ್ತಚರ ಇಲಾಖೆ ಪತ್ತೆ ಹಚ್ಚಿತ್ತು. ಆ ನಿಟ್ಟಿನಲ್ಲಿ ಬಂಧಿತ ಶಂಕಿತ ಉಗ್ರರ ಧ್ವನಿ ಮಾದರಿ ಜೊತೆ ಹೊಂದಾಣಿಕೆ […]
↧