ಲುಧಿಯಾನ: ಭಾರತ ಹಾಕಿ ತಂಡದ ನಾಯಕ ಸರ್ದಾರ್ ಸಿಂಗ್ ವಿರುದ್ಧ ಬ್ರಿಟಿಷ್ ಮಹಿಳೆ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಯತ್ನ ದೂರು ದಾಖಲಿಸಿದ್ದಾರೆ. ಈಕೆ ಸರ್ದಾರ್ ಸಿಂಗ್ ಗೆಳತಿಯೇ ಆಗಿದ್ದು, 21ರ ಹರೆಯದ ಹಾಕಿ ಆಟಗಾರ್ತಿ, 2012ರಲ್ಲಿ ಲಂಡನ್ ಒಲಂಪಿಕ್ಸ್ ಸಮಯದಲ್ಲಿ ಸರ್ದಾರ್ ಸಿಂಗ್ ಅವರನ್ನು ಭೇಟಿ ಮಾಡಿದ್ದರು. ಅಲ್ಲಿಂದ ಇಬ್ಬರ ಸ್ನೇಹ ಬೆಳೆದಿದ್ದು, ನಾಲ್ಕು ವರ್ಷಗಳ ಕಾಲ ಜೊತೆಯಲ್ಲಿದ್ದರು. ಆದರೆ, ಇದೀಗ ಯುವತಿ ಸರ್ದಾರ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಯತ್ನ ದೂರು ದಾಖಲಿಸಿದ್ದು, […]
↧