ನವದೆಹಲಿ: 26/11 ಮುಂಬೈ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಸೆಷನ್ಸ್ ಕೋರ್ಟ್ ಸೋಮವಾರ ನಡೆಸುತ್ತಿರುವ ವಿಡಿಯೋ ಕಾನ್ಫರೆನ್ಸ್ ನಲ್ಲಿ ಉಗ್ರ ಡೇವಿಡ್ ಹೆಡ್ಲಿ ತಪ್ಪೊಪ್ಪಿಕೊಂಡಿದ್ದಾನೆ. ಅಲ್ಲದೇ, ದಾಳಿಗೆ ಸಂಚು ರೂಪಿಸಿದ ಬಗ್ಗೆಯೂ ಬಾಯ್ಬಿಟ್ಟಿದ್ದಾನೆ. ವೀಡಿಯೋ ಕಾನ್ಫರೆನ್ಸ್ ನಲ್ಲಿ ಹೆಡ್ಲಿಯ ಪ್ರಮುಖ ಹೇಳಿಕೆಗಳು ಹೀಗಿವೆ… 1. 26/11 ಗೂ ಮುನ್ನವೇ ಎರಡು ಬಾರಿ ದಾಳಿಗೆ ಯತ್ನಿಸಿದ್ದೇವು. ಸೆಪ್ಟೆಂಬರ್ ಮತ್ತು ಅಕ್ಟೋಬರ್ ನಲ್ಲಿ ದಾಳಿಗೆ ಯತ್ನಿಸಿದ್ದೆವು 2. ಮೊದಲ ಬಾರಿಗೆ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್ ಇ ತೋಯ್ಬಾ […]
↧