ಇಸ್ಲಾಮಾಬಾದ್: ಭಯೋತ್ಪಾದನೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ದ್ವಿಮುಖ ನೀತಿ ಮತ್ತೊಮ್ಮೆ ಬಹಿರಂಗವಾಗಿದೆ.ಪಠಾಣ್‌ಕೋಟ್ ದಾಳಿಯಲ್ಲಿ ಜೈಶ್ ಇ ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆ ಮುಖ್ಯಸ್ಥ ಮೌಲಾನಾ ಮಸೂದ್ ಅಝರ್ ಪಾತ್ರವಿರುವ ಬಗ್ಗೆ ಯಾವುದೇ ಸಾಕ್ಷ್ಯಗಳು ಲಭ್ಯವಾಗಿಲ್ಲ ಎಂದು ಪ್ರಕರಣದ ತನಿಖೆ ನಡೆಸಿ ಪಾಕ್ ತಂಡ ಹೇಳಿದೆ. ಪಠಾಣ್‌ಕೋಟ್ ದಾಳಿಯಲ್ಲಿ ಮೌಲಾನಾ ಮಸೂದ್ ಅಝರ್ ಪಾತ್ರವಿದೆ ಮತ್ತು ಆತನೇ ಈ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಎಂಬುದನ್ನು ಸಾಬೀತುಪಡಿಸುವ ಪರ್ಯಾಪ್ತ ಸಾಕ್ಷ್ಯಗಳು ತಮಗೆ ಸಿಕ್ಕಿಲ್ಲ ಎಂಬ ವಿಷಯವನ್ನು ಪಾಕ್ ತನಿಖಾ ತಂಡ […]
↧