ನವದೆಹಲಿ: ಖಟ್ಮಂಡುವಿನಲ್ಲಿ ಮಂಗಳವಾರ ಕೊನೆಯುಸಿರೆಳೆದ ನೇಪಾಳದ ಮಾಜಿ ಪ್ರಧಾನಿ ಸುಶೀಲ್ ಕೊಯಿರಾಲ ಅವರ ಅಂತ್ಯಸಂಸ್ಕಾರಕ್ಕೆ ಎಲ್ಲ ಪಕ್ಷಗಳ ನಿಯೋಗ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೇತೃತ್ವದಲ್ಲಿ ಹೋಗಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಈ ನಷ್ಟದ-ನೋವಿನ ಸಮಯದಲ್ಲಿ ನೇಪಾಳದ ಜೊತೆಗಿದ್ದೇವೆ. ಮಾಜಿ ಪ್ರಧಾನಿ ಸುಶೀಲ್ ಕೊಯಿರಾಲ ಅವರ ಅಂತ್ಯಸಂಸ್ಕಾರಕ್ಕೆ ಎಲ್ಲ ಪಕ್ಷಗಳ ನಿಯೋಗ ಸುಷ್ಮಾ ಸ್ವರಾಜ್ ಅವರ ನೇತೃತ್ವದಲ್ಲಿ ಹೋಗಲಿದೆ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಟ್ವೀಟ್ ಮಾಡಿದ್ದಾರೆ. ಸುಷ್ಮಾ ಸ್ವರಾಜ್ ಮುಂದಾಳತ್ವದ ನಿಯೋಗ ನೇಪಾಳದ […]
↧